ಕರಾವಳಿ

ಕಾರು ಡಿಕ್ಕಿ ಪಾದಚಾರಿ ಸಾವು!

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

ಇವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಂದೂರಿಂದ ಕುಂದಾಪುರಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

SRK Ladders

ಗಂಭೀರ ಗಾಯಗೊಂಡ ಭದ್ರನನ್ನು ತಕ್ಷಣ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ಅವರ ತಂಡದ ಆಬ್ರಾರ್ ಕೊಡಲೇ 24×7 ಆಂಬುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ದಾರಿ ಮದ್ಯೆ ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

ಬೈಂದೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…