ಕರಾವಳಿ

ಶಿರಾಡಿಘಾಟ್: ಪ್ರಪಾತಕ್ಕೆ ಉರುಳಿದ ಕ್ಯಾಂಟರ್!!

ಪ್ರಪಾತಕ್ಕೆ ಉರುಳಿದ ಕ್ಯಾಂಟರ್ ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ.

ಕ್ರೇನ್ ಮೂಲಕ ಕ್ಯಾಂಟ‌ರ್ ಮೇಲೆತ್ತುವ ಕೆಲಸದಿಂದಾಗಿ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾಫಿಕ್ ಜಾಮ್‌  ಆಗಿದೆ  10 ಕಿಲೋ ಮೀಟರ್ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದೆ.

SRK Ladders

ಕೆಲ ಲಘು ವಾಹನ ಚಾಲಕರು ಘಾಟ್‌ನಲ್ಲಿ ತಿರುವು ಪಡೆದುಕೊಂಡು ಬಿಸಲೆ ಘಾಟ್ ಮೂಲಕ ಸಂಚಾರ ಬೆಳೆಸುವ ಪ್ರಯತ್ನ ನಡೆಸಿದ್ದಾರೆ. ಆದ್ರೆ ಕೆಲವೊಂದು ಕಡೆ ಮುಂದೆ ಹೋಗುವ ಆತುರದಲ್ಲಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಅಲ್ಲೂ ಕೂಡಾ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಯಾಂಟರ್ ಮೇಲತ್ತುವ ಕಾರ್ಯ ನಡೆಯುತ್ತಿರುವ ಪ್ರದೇಶದ ಇಕ್ಕೆಲೆಗಳಲ್ಲೂ ವಾಹನ ದಟ್ಟಣೆ ಇರುವ ಕಾರಣ ತಡರಾತ್ರಿಯಾದರೂ ಸುಲಲಿತ ಸಂಚಾರ ಅನುಮಾನವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…