pashupathi
ಕರಾವಳಿ

ಎಲ್.ಎಲ್.ಬಿ ವಿದ್ಯಾರ್ಥಿ ಆತ್ಮಹತ್ಯೆ!!

tv clinic
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ವಿದ್ಯಾರ್ಥಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ವರದಿಯಾಗಿದೆ.

akshaya college

ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮನೆಯವರು ಸುಳ್ಯಕ್ಕೆ ಮದುವೆಗೆಂದು ಬಂದಿರುವ ಸಂದರ್ಭದಲ್ಲಿ ಕೃತ್ಯವೆಸಗಿಕೊಂಡಿದ್ದು ಮನೆಯವರು ಹಿಂತಿರುಗಿ ಬಂದು ನೋಡಿದ ಮೇಲೆ ವಿಷಯ ತಿಳಿಯಿತು. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕರೆ ತರಲಾಗಿದೆ.

ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು ತಾಯಿ ಶ್ರೀಮತಿ ಪ್ರಸನ್ನ ಕುಮಾರಿ, ಸಹೋದರ ಪ್ರಜೀತ್, ಸಹೋದರಿ ಮಾಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೆನೆಂಬುದು ತಿಳಿದು ಬಂದಿಲ್ಲ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…