ಕರಾವಳಿ

ಪಂಜ: ಬಾಟಲಿಯಿಂದ ಹಲ್ಲೆ, ವ್ಯಕ್ತಿ ಗಂಭೀರ!!

ಈ ಸುದ್ದಿಯನ್ನು ಶೇರ್ ಮಾಡಿ

ಪಂಜ ಬಾ‌ರ್ ಸಮೀಪ  ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್  ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸುಳ್ಯದ ಇಬ್ಬರ ಸಾವು ಪ್ರಕರಣ: ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ತೋಟದ ಮಾಲಕರ ವಿರುದ್ಧ ಪ್ರಕರಣ ದಾಖಲು!!

ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ…