ಕರಾವಳಿ

ಬೆಳ್ತಂಗಡಿ: ಬೈಕ್-ಕಂಟೈನರ್ ಭೀಕರ ಅಪಘಾತ!! ಯುವಕ ಸಾವು

ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು

ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.

SRK Ladders

ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.

ಇವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…