ಕರಾವಳಿ

JCI ಪುತ್ತೂರಿನ ನೂತನ ಅಧ್ಯಕ್ಷರಾಗಿ ಭಾಗ್ಯಶ್ ರೈ 

ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯಶ್ ರೈ ರವರು ಚುನಾಯಿತರಾಗಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯಶ್ ರೈ ರವರು ಚುನಾಯಿತರಾಗಿರುತ್ತಾರೆ.

JCI ಮುಳಿಯ ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ, ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, 2024 ರ ಸಾಲಿನ ಅಧ್ಯಕ್ಷ JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

SRK Ladders

ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ JC ಮುರಳಿ ಶ್ಯಾಮ್, JC ವಿಶ್ವ ಪ್ರಸಾದ್ ಸೇಡಿಯಾಪು, JC ಜಗನ್ನಾಥ್ ರೈ, JC ಶರತ್ ಕುಮಾರ್ ರೈ, JC ವಸಂತ್ ಜಾಲಾಡಿ, JC ಗೌತಮ್ ರೈ, JC ಮನೋಹರ್ ಕೆ, 2024 ರ ಕಾರ್ಯದರ್ಶಿ JC ಆಶಾ ಮುತ್ತಾಜೆ ಹಾಗೂ JC ಸದಸ್ಯರೆಲ್ಲರೂ ಉಪಸಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…

1 of 2