ಕರಾವಳಿ

ಉಬರಡ್ಕದಲ್ಲಿ KSRTC – ಸ್ಕೂಟಿ ಡಿಕ್ಕಿ: ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು!

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ.

SRK Ladders

ರಚನಾ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…