ಪುತ್ತೂರು ನಗರ: ಒಳಚರಂಡಿ ಕಾಮಗಾರಿ
ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನಗರದ ಬೆಳವಣಿಗೆಗೆ ಅಡ್ಡಿಯಾಗಿದೆ.ನಗರದಲ್ಲಿ ಒಳಚರಂಡಿ ಕಾಮಗಾರಿಸಮರ್ಪಕವಾಗಿಲ್ಲದ ಕಾರಣ ಇಲ್ಲಿಸಮಸ್ಯೆ ಉಂಟಾಗುತ್ತಿದೆ. ಮಳೆಗಾಲದಲ್ಲಿ ಈಸಮಸ್ಯೆ ವಿಪರೀತಹಂತಕ್ಕೆತಲುಪುತ್ತದೆ.ನೀರು ಸಮರ್ಪಕವಾಗಿ ಹರಿದು ಹೋಗುವಲ್ಲಿ ಒಳಚರಂಡಿವ್ಯವಸ್ಥೆ ಮಾಡದೇಇದ್ದಲ್ಲಿಮುಂದಿನದಿನಗಳಲ್ಲಿ ಪುತ್ತೂರುನಗರದಲ್ಲಿ ತೀವ್ರಸಮಸ್ಯೆ ಉಂಟಾಗಲಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಗೆ ಸರಕಾರಅನುದಾನ ಒದಗಿಸುವುದಾಗಿ ಭರವಸೆಯನ್ನುನೀಡಿದ ಹಿನ್ನೆಲೆಯಲ್ಲಿನಗರಾಡಳಿತ ಇಲಾಖೆ ಈ ವಿಚಾರದಲ್ಲಿ ಹೆಚ್ಚಿನಮುತುವರ್ಜಿ ವಹಿಸುವ ಅಗತ್ಯತೆ ಇದೆ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದರು.
ಈಸಂದರ್ಭದಲ್ಲಿನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್,ಕೆಯುಐಡಿಎಫ್ ಸಿ ಎಂಡಿ ಶರತ್ ಕುಮಾರ್ ಮತ್ತುನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಉಪಸ್ಥಿತರಿದ್ದರು.
ನಗರಸಭೆ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಮುತುವರ್ಜಿ ವಹಿಸಲು ಶಾಸಕರ ಸೂಚನೆ; ನಗರಾಭಿವೃದ್ಧಿ ಇಲಾಖೆ, ಕೆಯುಐಡಿಎಫ್ಸಿ ಅಧಿಕಾರಿಗಳ ಜೊತೆ ಮಾತುಕತೆ
Related Posts
ಮಂಗಳೂರು – ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣಾ ವೇಳಾಪಟ್ಟಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ…
ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾಸಂಸ್ಥೆ: 4 ಪರೀಕ್ಷೆಗೆ ಗೈರು! ವಿದ್ಯಾರ್ಥಿನಿಯರ ಮನವೊಲಿಸಿ ಪರೀಕ್ಷೆ ಬರೆಸಿದ ಬಿಇಓ!
ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ…
ಮೆಡಿಕಲ್ ಕಾಲೇಜು ಹಿಂದಿನ ಲಾಭಿ ಎಷ್ಟಿತ್ತು ಗೊತ್ತಾ? | ನಿಜವಾಗ್ಲೂ ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಆಗುತ್ತಾ? ನಿರ್ಮಾಣದ ಯೋಜನೆ ಎಲ್ಲಿ? ಲೋಕಾರ್ಪಣೆ ಯಾವಾಗ? ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಅಶೋಕ್ ರೈ ಏನು ಹೇಳಿದ್ದಾರೆ… ಇಲ್ನೋಡಿ…
ಒಂದು ವರ್ಷ ಏಳು ತಿಂಗಳು. ಅವಿರತ ಶ್ರಮ, ಪ್ರೀ-ಬಜೆಟಲ್ಲಿ ಭಾಗಿ, ಯೋಜನೆ ನೀಡಲೇಬೇಕೆಂಬ ಹಠ… ಇದರ…
ಪಿಲಿಕುಳ ಮೃಗಾಲಯ ತಾತ್ಕಾಲಿಕ ಬಂದ್?? ಹೈಕೋರ್ಟ್ ಮೊರೆ ಹೋದ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ!
ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿರ್ವಹಣಾ ಅವ್ಯವಸ್ಥೆ ಮತ್ತು ನಿಯಮ ಉಲ್ಲಂಘನೆಯ ಬಗ್ಗೆ ಗಂಭೀರ…
ಮಂಗಳೂರು: ಜೈಲಿನಲ್ಲಿ ಕೈದಿಗಳಿಗೆ ಫುಡ್ ಪಾಯಿಸನ್, ಹೊಟ್ಟೆ ನೋವಿನಿಂದ ಅಸ್ವಸ್ಥ!
ಜೈಲಿನಲ್ಲಿ ವಿಚಾರಣಾಧೀನ ಖೈದಿಗಳು ಅಸ್ವಸ್ಥರಾಗಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಕೇಂದ್ರ…
ಅಪರಿಚಿತ ಮಹಿಳೆಯ ಮೃತದೇಹ ಪತ್ತೆ!
ಬಂಟ್ವಾಳ: ಶಂಭೂರು ಗ್ರಾಮದಲ್ಲಿರುವ ಎಎಂಆರ್ ಪವರ್ ಡ್ಯಾಮಿನ 6 ನೇ ಗೇಟ್ ಬಳಿ ಅಪರಿಚಿತ…
ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು
ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…
ಜೈಲ್ ಜಾಮರ್ ಸಮಸ್ಯೆ: ನಾಗರಿಕರಿಂದ ಜೈಲಿಗೆ ಮುತ್ತಿಗೆ ಹಾಕಲು ಯತ್ನ!!
ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಸಿದ್ದರಿಂದ ಸುತ್ತಲಿನ ಸುಮಾರು 1 ಕಿ. ಮೀ.…
ಪ್ರೇತ ಉಚ್ಚಾಟನೆ: ನಗರದ ಪ್ರಮುಖ ರಸ್ತೆ ಬಂದ್ !!
ಪ್ರೇತ ಉಚ್ಚಾಟನೆಗೆ ನಗರದ ರಸ್ತೆಯನ್ನು ಬಂದ್ ಮಾಡಿದಂತಹ ವಿಚಿತ್ರ ಪ್ರಕರಣ ಒಂದು ದಕ್ಷಿಣ ಕನ್ನಡ…
ಸೇತುವೆಗಳ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಉಸ್ತುವಾರಿ ಸಚಿವ ಸೂಚನೆ
ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಸೇತುವೆಗಳ ಎರಡೂ ಬದಿಗಳಲ್ಲಿ ಸಿ.ಸಿ.ಟಿ.ವಿ…