ಪುತ್ತೂರು ನಗರ: ಒಳಚರಂಡಿ ಕಾಮಗಾರಿ
ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನಗರದ ಬೆಳವಣಿಗೆಗೆ ಅಡ್ಡಿಯಾಗಿದೆ.ನಗರದಲ್ಲಿ ಒಳಚರಂಡಿ ಕಾಮಗಾರಿಸಮರ್ಪಕವಾಗಿಲ್ಲದ ಕಾರಣ ಇಲ್ಲಿಸಮಸ್ಯೆ ಉಂಟಾಗುತ್ತಿದೆ. ಮಳೆಗಾಲದಲ್ಲಿ ಈಸಮಸ್ಯೆ ವಿಪರೀತಹಂತಕ್ಕೆತಲುಪುತ್ತದೆ.ನೀರು ಸಮರ್ಪಕವಾಗಿ ಹರಿದು ಹೋಗುವಲ್ಲಿ ಒಳಚರಂಡಿವ್ಯವಸ್ಥೆ ಮಾಡದೇಇದ್ದಲ್ಲಿಮುಂದಿನದಿನಗಳಲ್ಲಿ ಪುತ್ತೂರುನಗರದಲ್ಲಿ ತೀವ್ರಸಮಸ್ಯೆ ಉಂಟಾಗಲಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಗೆ ಸರಕಾರಅನುದಾನ ಒದಗಿಸುವುದಾಗಿ ಭರವಸೆಯನ್ನುನೀಡಿದ ಹಿನ್ನೆಲೆಯಲ್ಲಿನಗರಾಡಳಿತ ಇಲಾಖೆ ಈ ವಿಚಾರದಲ್ಲಿ ಹೆಚ್ಚಿನಮುತುವರ್ಜಿ ವಹಿಸುವ ಅಗತ್ಯತೆ ಇದೆ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದರು.
ಈಸಂದರ್ಭದಲ್ಲಿನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್,ಕೆಯುಐಡಿಎಫ್ ಸಿ ಎಂಡಿ ಶರತ್ ಕುಮಾರ್ ಮತ್ತುನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಉಪಸ್ಥಿತರಿದ್ದರು.
ನಗರಸಭೆ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಮುತುವರ್ಜಿ ವಹಿಸಲು ಶಾಸಕರ ಸೂಚನೆ; ನಗರಾಭಿವೃದ್ಧಿ ಇಲಾಖೆ, ಕೆಯುಐಡಿಎಫ್ಸಿ ಅಧಿಕಾರಿಗಳ ಜೊತೆ ಮಾತುಕತೆ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1belthangady-provocative-speech-case-conviction
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1Court convicts accused in provocative speech case
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!
ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…
ಆ. 7ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ: ಕಿಶೋರ್ ಕುಮಾರ್ ಪುತ್ತೂರು | ಪುತ್ತೂರಿನಲ್ಲಿ ನಡೆಯುವ ರಾಜ್ಯದ ಮೊದಲ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ | ರಾಷ್ಟ್ರಧ್ವಜದ ಅಡಿಯಲ್ಲಿ ಕಾರ್ಯಕ್ರಮ: ಸಂಜೀವ ಮಠಂದೂರು
ಪುತ್ತೂರು: ರಾಜ್ಯದಲ್ಲೇ ಮೊದಲ ಕಾರ್ಯಕ್ರಮವಾಗಿ ಆಗಸ್ಟ್ 7ರಂದು ಪುತ್ತೂರಿನಲ್ಲಿ ನಡೆಯಲಿರುವ…
ಸುಳ್ಯ: ಶಾಲಾ ಆವರಣಕ್ಕೆ ನುಗ್ಗಿದ ಆನೆ ಹಿಂಡು– ಹಾವಳಿ!
ಚೆಂಬು ಗ್ರಾಮದ ದಬ್ಬಡ್ಕದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಕಾಡು ಆನೆಗಳ…
ಕೊಲ್ಯ ಕಾಲನಿ ಪ್ರದೇಶಕ್ಕೆ ಹೆಚ್ಚುವರಿ ಅನುದಾನ ಅಗತ್ಯ | ಕುಸಿತಗೊಂಡ ಮನೆಗೆ ಭೇಟಿ ನೀಡಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ
ಪುತ್ತೂರು: ಸಂಪ್ಯದ ಕೊಲ್ಯ ಭಾಗಕ್ಕೆ ಹೆಚ್ಚುವರಿ ಅನುದಾನದ ಅಗತ್ಯ ಕಾಣುತ್ತಿದೆ. ಹೆಚ್ಚುವರಿ…
ಅಕ್ಷಯ ಕಾಲೇಜು – ಅಭಿಜ್ಞ ಎಜುಕೇಶನ್ ಒಡಂಬಡಿಕೆ: ಎಐ, ಸೈಬರ್ ಭದ್ರತೆ ಓರಿಯೆಂಟೇಶನ್
ಪುತ್ತೂರು: ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್–ಐಟಿ ಕ್ಲಬ್ ಹಾಗೂ ಐಕ್ಯೂಎಸಿ (IQAC) ಸಂಯುಕ್ತ…
ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!
ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…
ಎರಡು ತಿಂಗಳ ಬಳಿಕ ಯಾಂತ್ರೀಕೃತ ಮೀನುಗಾರಿಕೆ ಪುನರಾರಂಭ!
ಸಮುದ್ರ ಮೀನುಗಳ ಸಂತಾನೋತ್ಪತ್ತಿ ಅವಧಿಯನ್ನು ಸುಗಮಗೊಳಿಸಲು ವಿಧಿಸಲಾದ ಎರಡು ತಿಂಗಳ ಮಳೆಗಾಲದ…
ಸಂಪ್ಯದ ಕೊಲ್ಯದಲ್ಲಿ ತಡೆಗೋಡೆ ಕುಸಿತ!!
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಕೊಲ್ಯದಲ್ಲಿ ತಡೆಗೋಡೆ ಕುಸಿದ ಘಟನೆ ಶುಕ್ರವಾರ ರಾತ್ರಿ…
ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಬರ್ಕಾಸ್ತುಗೊಳಿಸಿ | ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ ಮಾಜಿ ಶಾಸಕ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ | 2 ಸಾವಿರ ಕೋಟಿ ರೂ. ಹಗರಣವಾಗುವಾಗ ಇಡಿ, ಸಿಬಿಐ ಎಲ್ಲಿ ಮಲಗಿದೆ?
ಪುತ್ತೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ಆಗಿರುವ 2 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣದ…
ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ : ಮೂವರ ಗುರುತು ದೃಢ!!
ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ವಿಶೇಷ ತನಿಖಾ ತಂಡ…




















