Gl jewellers
ಕರಾವಳಿ

ಇಂದು ವಿದ್ಯುತ್ ನಿಲುಗಡೆ

ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್ ಇಂಡಸ್ಟ್ರಿಯಲ್ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ದಿನಾಂಕ 9.11.2024 (ಶನಿವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್ ಇಂಡಸ್ಟ್ರಿಯಲ್ ಮತ್ತು ವಾಟರ್ ಸಪ್ಲೈ ಫೀಡರ್‌ನಲ್ಲಿ ನ. 9 (ಶನಿವಾರ) ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.

Papemajalu garady
Karnapady garady

110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ ಗ್ರಾಮ, ಕೊಯಿಲ ಗ್ರಾಮ, ಹಿರೇಬಂಡಾಡಿ ಗ್ರಾಮ, ಕೆಮ್ಮಿಂಜೆ, ಕೃಷ್ಣನಗರ, ಸಾಲ್ಮರ, ಬೆದ್ರಾಳ ಪಡೀಲ್ ಮತ್ತು ಜಿಡೆಕಲ್ಲು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…