tamanvi
ಕರಾವಳಿ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನಿಯೋಗ ಎಡನೀರು ಮಠಕ್ಕೆ ಭೇಟಿ

ಕೆಲ ದಿನಗಳ ಹಿಂದೆ ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿಯಾಗಿ ಕೆಲ ದಿನಗಳ ಹಿಂದೆ ನಡೆದ ಅಹಿತಕರ ಘಟನೆಯ ಬಗ್ಗೆ ಚರ್ಚಿಸಿದರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆಗೆ ಮುಂದಾದ ಘಟನೆ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ನಿಯೋಗ ಎಡನೀರು ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿ ಜತೆ ಚರ್ಚಿಸಿದರು.

ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಮೊದಲಾದವರು ನಿಯೋಗದಲ್ಲಿದ್ದರು.

ಹಿಂದೂ ಸಮಾಜದ ಯತಿಗಳಿಗೆ ಯಾವುದೇ ತೊಂದರೆಯಾದಲ್ಲಿ ವಿಶ್ವ ಹಿಂದೂ ಪರಿಷತ್ತು ಖಂಡಿಸುತ್ತದೆ ಹಾಗೂ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಇಂತಹ ಘಟನೆಯ ಮರುಕಳಿಸದಂತೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…