ಕರಾವಳಿ

ಪುತ್ತೂರು: ಯುವ ವಕೀಲ ನಿಧನ!

ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ವಕೀಲ, ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ

ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

SRK Ladders

ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.

ಮೃತರು ಪತ್ನಿ ಮತ್ತು ಮಗುವನ್ನು ಕುಟುಂಬಸ್ಥರನ್ನು ಹಾಗು ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…