tamanvi
ಕರಾವಳಿ

ಲಿಮ್ಕಾ ಬುಕ್ಕ್ ಆಫ್ ರೆಕಾರ್ಡ್ ಖ್ಯಾತಿಯ ಬಾಲಕಿ ಪೂರ್ವಿ ನಿಧನ!

D_shiva_bhat
ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ಲಿಮ್ಕಾ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ 7 ವರ್ಷದ ಬಾಲಕಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ಲಿಮ್ಕಾ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದ 7 ವರ್ಷದ ಬಾಲಕಿ ಪೂರ್ವಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು.

ಈಕೆ ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ

ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್‌, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು. ವಿವಿಧ ಸಂಘ ಸಂಸ್ಥೆಯಿಂದ ಸಮ್ಮಾನ ಪಡೆದುಕೊಂಡಿದ್ದಳು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕೋರ್‌ ಮೆಗಾ ಸೇಲ್‌.. ರಿಫರ್ಬಿಶ್ಡ್ ಲ್ಯಾಪ್’ಟಾಪ್ ಖರೀದಿಗೆ ಸಿಗಲಿದೆ ಭರ್ಜರಿ ಆಫರ್ಸ್!!

ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್…