tamanvi
ಕರಾವಳಿ

ಅಳದಂಗಡಿ: ಬೈಕ್ ಅಪಘಾತ,  ಸವಾರ ಸಾವು!

ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ  ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ

 ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ 7ರಂದು ಅಪಘಾತ ವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರ ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…