tamanvi
ಕರಾವಳಿ

ಲೇಡಿಹಿಲ್: ಚಲಿಸುತ್ತಿದ್ದ ಕಾರಿಗೆ ಬೆಂಕಿ!

D_shiva_bhat
ನಗರದ ಲೇಡಿಹಿಲ್‌ನ ನಾರಾಯಣಗುರು ವೃತ್ತದ ಬಳಿಯ ಪೆಟ್ರೋಲ್ ಬಂಕ್ ಸಮೀಪವೇ ಚಲಿಸುತ್ತಿದ್ದ ಮಾರುತಿ 800 ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತು.  

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ನಗರದ ಲೇಡಿಹಿಲ್‌ನ ನಾರಾಯಣಗುರು ವೃತ್ತದ ಬಳಿಯ ಪೆಟ್ರೋಲ್ ಬಂಕ್ ಸಮೀಪವೇ ಚಲಿಸುತ್ತಿದ್ದ ಮಾರುತಿ 800 ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತು.  ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗನೇ ಉರಿಯುತ್ತಿರುವುದನ್ನು ನೋಡಿ ಕಾರಿನಲ್ಲಿದ್ದ ಮೂವರು ತಕ್ಷಣವೇ ಕೆಳಕ್ಕಿಳಿದು ಪಾರಾಗಿದ್ದಾರೆ.

maithri

ಕೂಡಲೇ ಪೆಟ್ರೋಲ್ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಕದ್ರಿ ಅಗ್ನಿಶಾಮಕ ಇಲಾಖೆಯವರು ಸ್ಥಳಕ್ಕೆ ಆಗಮಿಸಿದ್ದಾರೆ ಯಾವುದೆ  ಅನಾಹುತ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…