ಕರಾವಳಿ

ಅಕ್ಷಯ ಕಾಲೇಜ್: ಅಟೆರ್ನಸ್ 2024 ಅಂತರ್ ಕಾಲೇಜು ಫೆಸ್ಟ್

ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ. ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಜರಗಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ. ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಜರಗಲಿದೆ.

ಕಾರ್ಯಕ್ರಮದಲ್ಲಿ 15 ಸ್ಪರ್ಧೆಗಳು ಜರಗಲಿದೆ. ಗ್ರೂಪ್ ಸಿಂಗಿಂಗ್, ಸೋಲೊ ಸಿಂಗಿಂಗ್, ಸೋಲೊ ಡ್ಯಾನ್ಸ್ ಗ್ರೂಪ್ ಡ್ಯಾನ್ಸ್‌ ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್ ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್ ಕವನ ರೈಟಿಂಗ್-ಇಂಗ್ಲೀಷ್, ಮಿ, ಆಂಡ್ ಮಿಸೆಸ್ ಅಟೆರ್ನಸ್, ಫೇಸ್ ಆಫ್ ಆಟೆರ್ನಸ್ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ರಾಕೇಶ್ ಕೆ(7760761409), ಸಹ ಸಂಯೋಜಕರಾದ ರಶ್ಮಿ ಕೆ(8970246590), ಅಶೋಕ್ ರೈ ಎಂ(8848712066) ನಂಬರಿಗಾಗಿ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…