ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಇವರ ಮಾತೃಶ್ರೀಯವರಾದ ಶ್ರೀ ಮತಿ ಭಾರತಿ ವಾಸುದೇವ ನ.12ರ ಬೆಳಿಗ್ಗೆ ನಿಧನರಾದರು.
ಪತ್ನಿ ವಾಸುದೇವ ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ ಸಹೋದರಿಯನ್ನು ಅಗಲಿದ್ದಾರೆ.
ಮಧ್ಯಾಹ್ನ 12.30 ಗಂಟೆಗೆ ಸುರತ್ಕಲ್ ನಲ್ಲಿ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಆಪ್ತರು ತಿಳಿಸಿದ್ದಾರೆ.