ಕರಾವಳಿ

ಪುತ್ತೂರು: ಈಶ ವಿದ್ಯಾಲಯಕ್ಕೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ.

ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು  ಶಿಕ್ಷಣ ಸೇವಾರತ್ನ  ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಶಾಂತಿನಗರದ ಪುನೀತ್ ರಾಜ್ ಕುಮಾರ್ ಸ್ಮಾರಕ ಕನ್ನಡ ಭವನದಲ್ಲಿ ಜರಗಿದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಿತು. ಸಂಸ್ಥೆಯ‌ ಪ್ರಾಂಶುಪಾಲರಾಗಿರುವ ಡಾ. ಗೋಪಾಲಕೃಷ್ಣ ಪ್ರಶಸ್ತಿ‌ ಸ್ವೀಕರಿಸಿದರು. ಸಮಾರಂಭದಲ್ಲಿ ರಂಗಕಲಾವೇದಿಕೆಯ ಅದ್ಯಕ್ಷೆ ಗಾಯತ್ರಿ, ಡಾ. ಮಂಜುನಾಥ್, ಡಾ.‌ಸೇಸಪ್ಪ ಪೂಜಾರಿ, ನಾಗಭೂಷಣ್ ಉಪಸ್ತಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…