ಕರಾವಳಿ

ಸಂಪಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ನಾಲ್ವರಿಗೆ ಗಂಭೀರ!!

GL
ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

chennai-shopping
maithri

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಪ್ರಯಾಣಿಸುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts