ಕರಾವಳಿ

ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ: ಸುರೇಶ್ ಕುಮಾರ್ ಜಿ ಚಾರ್ವಾಕ

ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬ‌ರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

ಈ ಸುದ್ದಿಯನ್ನು ಶೇರ್ ಮಾಡಿ

ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬ‌ರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅದರಲ್ಲಿ  ಸುರೇಶ್  ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರು ತಮಿಳು ಜನಪದ ಹಾಡು ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…