ಕರಾವಳಿ

ಕಬಕ: ಮರ ಬಿದ್ದು ರಸ್ತೆ ಬ್ಲಾಕ್!!

ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಮಂಗಳೂರು-ಪುತ್ತೂರು ಸಂಪರ್ಕ ಕಡಿತಗೊಂಡಿದೆ.

SRK Ladders

ಪುತ್ತೂರು ಕಡೆಯಿಂದ ಬರುವ ವಾಹನ ವಿಟ್ಲ ಮೂಲಕ ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳು ಮಾಣಿ ಮೂಲಕ ಬದಲಿ ರಸ್ತೆ ಮೂಲಕ ತೆರಳಿದೆ. ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ಸದ್ಯ ಮರವನ್ನು ತೆರವು ಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…