tamanvi
ಕರಾವಳಿ

ಮಂಗಳೂರು: ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ‘ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ’ ಪ್ರಬಂಧ ಸ್ಪರ್ಧೆ

ಮಾಜಿ ಪ್ರಧಾನಿ ದಿ|| ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ " ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ " ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪಾಂಡೇಶ್ವರ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ” ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು

ವಿವಿಧ ಶಾಲಾ ಕಾಲೇಜುಗಳಿಂದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಭಂದ ಸ್ಪರ್ಧೆಯಲ್ಲಿ ಭಾಗವಹಿಸಿದರು

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಹ್ಯಾರಿ ಡಿಸೋಜ ,ಸಂಚಾಲಕರಾದ     ಮಂಜುಳಾ ನಾಯಕ್ ,  ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಕಂದಕ್ , ಸಮಿತಿಯ ಸಹ ಸಂಚಾಲಕರಾದ ಮೊಹಮ್ಮದ್ ಕುಂಜತ್ತಬೈಲ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಟಿ.ಸಿ ಗಣೇಶ್ ,ಯೋಗೀಶ್ ನಾಯಕ್ , ಶಿಕ್ಷಕರಾದ ಸಂಧ್ಯಾ ಅಲ್ವಾ ,ಭಾನುಪ್ರಿಯ, ಆಫ್ರಿನ ,ಪ್ರಭಾವತಿ, ಸಮರ್ಥ್ ಭಟ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…