tamanvi
ಕರಾವಳಿ

ಇಂದಿರಾ ಗಾಂಧಿ ಜನ್ಮ ದಿನ ಸೌಹಾರ್ದತೆ ನಡಿಗೆ

ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ (ನವಂಬರ್ 19) ಇಂದಿರಾ ಗಾಂಧಿ ದೇಶಕ್ಕಾಗಿ ನೀಡಿದ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಹಾದ್ವಾರದ ಬಳಿಯಿಂದ ಮಣ್ಣಾಗುಡ್ಡೆ ಗುರ್ಜಿಯವರೆಗೆ ಸೌಹಾರ್ದತಾ ನಡಿಗೆ ಕಾರ್ಯಕ್ರಮ ಜರಗಲಿರುವುದು. ಬಳಿಕ ಸಭಾ ಕಾರ್ಯಕ್ರಮ ನೆರವೇರಲಿದೆ

ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಲಾಗುವುದು


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…