ಕರಾವಳಿ

ಕೆದಿಲ: ಸಿಡಿಲು ಬಡಿದು ವಿದ್ಯಾರ್ಥಿ ಸಾವು!!

ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು

ಈ ಸುದ್ದಿಯನ್ನು ಶೇರ್ ಮಾಡಿ

ಕೆದಿಲ:  ನಿನ್ನೆ ಸಂಜೆ ಸುರಿದ  ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ.

SRK Ladders

ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…