ಕರಾವಳಿ

ಉಡುಪಿ: ಸಿಟಿಬಸ್ ಚಾಲಕನ ಸಂಶಯಾಸ್ಪದ ಸಾವು: ತನಿಖೆಗೆ ಆಗ್ರಹ!

ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

SRK Ladders

ಶುಕ್ರವಾರ ರಾತ್ರಿ ಮನೆ ಸಮೀಪವೇ ನಡೆದ ಘಟನೆಯನ್ನು ಮರುದಿನ ಮದ್ಯಹ್ನದ ಹೊತ್ತಿಗೆ ಮೃತದೇಹ ನೀರಿನ ಡ್ರಮ್ಮ್  ಒಳಗಿನಿಂದ ದೇಹದ ಕಾಲು ಇದ್ದು,ಮೇಲ್ಬಾಗದಲ್ಲಿ ಅರ್ಧ ತಲೆ ಕೆಳಗೆ ಹಾಕಿದ ರೀತಿಯಲ್ಲಿ ಪತ್ತೆಯಾಗಿದ್ದು,ಮೃತದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು ಸಂಶಯಕ್ಕೆ ಎಡೆಮಾಡಿದೆ.

ಆತ್ಮಹತ್ಯೆ ಎಂದು ಬಿಂಬಿಸಿರುವ ಈ ಘಟನೆ ಹಲವು ಸಂಶಯಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದರಿಂದ ಊರಿನ ಸುತ್ತುಮುತ್ತ ಭಯದ ವಾತಾವರಣ ನಿರ್ಮಾಣವಾಗಿದ್ದು ಮೃತನ ಮನೆಯವರನ್ನು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡುವಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದಲಿತ ಮುಖಂಡರಾದ ವಾಸುದೇವ ಮುದ್ದೂರು,ಗಣೇಶ್ ನೆರ್ಗಿ,ಹರೀಶ್ ಸಲ್ಯಾನ್,ರವಿ ಲಕ್ಷ್ಮೀನಗರ,ಮುಂತಾದವರು ಆಗ್ರಹಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…