Gl harusha
ಕರಾವಳಿ

ಪೆರುವಾಯಿ: ಹಾವು ಕಚ್ಚಿ ಸುರೇಶ್ ನಾಯ್ಕ್ ಸಾವು

ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.

srk ladders
Pashupathi
Muliya

ಮೃತಪಟ್ಟವರನ್ನು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಸುರೇಶ್ ನಾಯ್ಕ ಮಂಗಿಲ ಪದವು ಬಳಿ ಇರುವ ನವಗ್ರಾಮ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದರು.

ಪಕ್ಕದ ಮನೆಯ ಅಬ್ಬು ಎಂಬವರು ಮನೆಯಲ್ಲಿ ಹಾವು ಬಂದಿದೆ ಎಂದು ಯಾರೋ ಬೊಬ್ಬೆ ಹಾಕಿದಾಗ ಸುರೇಶ್ ಹಾವು ನೋಡಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…