ಕರಾವಳಿ

ಸರಕಾರಿ ಆಸ್ಪತ್ರೆಗೂ ತಟ್ಟಿದ ಬೆಲೆ ಏರಿಕೆ ಬಿಸಿ!! ಆಸ್ಪತ್ರೆಯ OPD, IPD ಶುಲ್ಕ ಹೆಚ್ಚಳ??

ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

SRK Ladders

ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…