ಕರಾವಳಿ

ಮಂಗಳೂರು: ನೋಂದಾವಣಿ ಕಚೇರಿಯಲ್ಲಿ ಆಗುವ ತೊಂದರೆ ಸರಿಪಡಿಸುವಂತೆ ಮನವಿ..!

ನೊಂದಾವಣಿ  ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ  ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ  ಮನವಿ 

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು  ನೊಂದಾವಣಿ  ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ  ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ  ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾಂಶದಿಂದ  ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು  ತಿಳಿಸಿ ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ  ಸುಜಿತ್ ಕುಮಾರ್, ಹಿರಿಯ ಸಮಿತಿ  ಸದಸ್ಯರಾದ   ಸುಮನ ಶರಣ್,ಮಹಮ್ಮದ್ ಅಸ್ಗರ್, ಮುಡಿಪು ಹಿರಿಯ ವಕೀಲರಾದ   ಮರಿಯಮ್ಮ ಥಾಮಸ್,  ಸತೀಶ್ ಭಟ್,  ಇಸ್ಮಾಯಿಲ್ ಎಸ್,  ಸುಜಾತ ಗೋಪಾಲ್,  ನಯನ ಪೈ  ಉದನೇಶ್ವರ ಬಿ ಮತ್ತು ಇತರ ವಕೀಲರ ಸಂಘದ ಸದಸ್ಯರು ಹಾಜರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…