ಕರಾವಳಿ

ಈಜುಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು!!

ಈಜಲೆಂದು ದುರ್ಗಾ ಫಾಲ್ಸ್ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಈಜಲೆಂದು ದುರ್ಗಾ ಫಾಲ್ಸ್ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ

ಮೃತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…