ಕರಾವಳಿ

ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು  ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು  ಆದರ್ಶ ಆಸ್ಪತ್ರೆ ಬಳಿ ನಿವಾಸಿ ಗುರುಪ್ರಸಾದ್ ದೇವಾಡಿಗ (45) ಅವರು ಇಂದು ನಿಧನರಾಗಿದ್ದಾರೆ.

ಮೃತರಿಗೆ 8 ತಿಂಗಳ ಹಿಂದೆ ಶ್ವಾಸಕೋಶದ ತೊಂದರೆಗೆ ಒಳಗಾಗಿದ್ದರು. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ.

SRK Ladders

ಪುತ್ತೂರಿನ ವಿವಿಧ ಬೇಕರಿಗಳಲ್ಲಿ ಕೆಲಸ ಮಾಡಿದ ಅವರು ಬಳಿಕ ಮನೆ ಸಮೀಪವೇ ಹೊಟೇಲ್ ಒಂದನ್ನು ತೆರೆದಿದ್ದರು. ಪ್ರಸ್ತುತ ಅವರು ವಿವಿಧ ಉತ್ಪನ್ನಗಳ ಲೈನ್ ಸೇಲ್ ಕೆಲಸ ಮಾಡುತ್ತಿದ್ದರು.

ಮೃತರು ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…