ಕರಾವಳಿ

ಧರ್ಮಸ್ಥಳ: ವಸ್ತು ಪ್ರದರ್ಶನ ಮಂಟಪದಲ್ಲಿ  ಶ್ರೀ ಆಂಜನೇಯ ಮಹಿಳಾ ತಾಳಮದ್ದಳೆ 

GL
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ "ಶರಸೇತುಬಂಧ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ “ಶರಸೇತುಬಂಧ ಜರಗಿತು.

chennai-shopping
maithri

ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್,ಪಿ.ಜಿ.ಜಗನ್ನಿವಾಸ ರಾವ್ 

ಮುಮ್ಮೇಳದಲ್ಲಿ,  ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್(ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ),  ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು. 

ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಶ್ರೀ ಭುಜಬಲಿ ಧರ್ಮಸ್ಥಳ ಕಲಾವಿದರನ್ನು ಗೌರವಿಸಿದರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts