ಕರಾವಳಿ

ಪುತ್ತೂರು: ಯುವಕ ನಾಪತ್ತೆ!!

ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ.

SRK Ladders

ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್ ಸಹಿತ ಆತ ನಾಪತ್ತೆಯಾಗಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…