ಕರಾವಳಿ

ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್ ಕಾಮಗಾರಿ ಆರಂಭ

GL
ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.

ಈ ಬಾರಿಯ ವಿಪರೀತ ಮಳೆಗೆ ನಗರದ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಕೆಟ್ಟು ಹೋಗಿದ್ದವು.‌ಗ್ರಾಮೀಣ ಭಾಗದ ರಸ್ತೆ ಗಳ ತೇಪೆ ಕಾರ್ಯಕ್ಕೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯೊಳಗಿನ ರಸ್ತೆಗಳೂ‌ಮಳೆಗೆ ಕೆಟ್ಟು ಹೋಗಿದ್ದು ಈ ರಸ್ತೆ ದುರಸ್ಥಿ‌ಮಾಡುವಂತೆಯೂ ಶಾಸಕರು‌ಸೂಚನೆ‌ ನೀಡಿದ್ದರು. ಸೋಮವಾರದಿಂದ ಕಾಮಗಾರಿ ಪ್ರಾರಂಭಗೊಂಡಿದ್ದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಐವನ್‌ ಡಿʼಸೋಜಾ

ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ…