ಕರಾವಳಿ

ಕೆಯ್ಯೂರು ನಿವಾಸಿ ಸಿಡಿಲು ಬಡಿದು ಮೃತ್ಯು!

GL
ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಿಡಿಲು ಬಡಿದು ಕೆಯ್ಯೂರು ನಿವಾಸಿ ನಾರಾಯಣ (45) ಮೃತಪಟ್ಟಿದ್ದಾರೆ

chennai-shopping
maithri

ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಟ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

  


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts