ವಿಟ್ಲ: ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 28 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ನವೆಂಬರ್ 3 ರವರೆಗೂ ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಸಂಬಂದಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ. ಧನರಾಜ್ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ 9008117093ನೇಯದ್ದು ಸ್ವೀಚ್ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್ನ ಪತ್ತೆಗಾಗಿ ಹುಡುಕಾಡುತಿದ್ದಾರೆ ಮನೆಯವರು.
ವಿಟ್ಲ: ಆಟೋ ಚಾಲಕ ನಾಪತ್ತೆ!!
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 0cyclothon
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0kukke - kollur temple
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಇಂಧನ ಕೊರತೆ ಇಲ್ಲ: ಸಾರ್ವಜನಿಕರು ಆತಂಕಪಡಬೇಡಿ | ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಕೆ. ವಿಶ್ವಾಸ್ ಶೆಣೈ
ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ…
ಮಂಗಳೂರು: ಮುಂದ್ರಾ ಬಂದರಿಗೆ ಆಗಮಿಸಿದ ಎಲ್ಪಿಜಿ ಹಡಗು!
ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್ಪಿಜಿ ಹಡಗು…
ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ತೀವ್ರ ಶೋಧ
ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ…
ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ
ಉಜಿರೆ: ಬಿ.ಸಿ. ರೋಡ್ನ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ…
ವಿಧಾನಸೌಧದ ಮೆಟ್ಟಿಲೇ ಯಕ್ಷಗಾನಕ್ಕೆ ವೇದಿಕೆ: ಮೇನಲ್ಲಿ ಐತಿಹಾಸಿಕ ಪ್ರದರ್ಶನ!
ಉಡುಪಿ: ರಾಜ್ಯದ ಸಂಪ್ರದಾಯಿಕ ಕಲೆಯಾದ ಯಕ್ಷಗಾನಕ್ಕೆ ಹೊಸ ಮೈಲುಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ,…
ಮಳೆ ಕೊರತೆ ಪರಿಣಾಮ: ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ
ಬಂಟ್ವಾಳ:ಈ ಬಾರಿ ಮಳೆ ಕೊರತೆಯಿಂದಾಗಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ…
ದಕ್ಷಿಣ ಕನ್ನಡದಲ್ಲಿ 9,943 ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕರಾಟೆ ತರಬೇತಿ | ರಾಣಿ ಲಕ್ಷ್ಮೀಬಾಯಿ’ ಯೋಜನೆಯಡಿ ಹೆಣ್ಣುಮಕ್ಕಳ ಸುರಕ್ಷತೆಗೆ ಒತ್ತು
ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸಮಗ್ರ ಶಿಕ್ಷಣ…
ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ |ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿದ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್
ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ…
ಜನ್ ಧನ್ ಜಾರಿಗೆ ಮೊದಲೇ ಬ್ಯಾಂಕ್ ಖಾತೆ ಹೊಂದಿದ್ದ ಜಿಲ್ಲೆಯ ಜನ! ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ 17ನೇ ಶಾಖೆಯನ್ನು ಈಶ್ವರಮಂಗಲದಲ್ಲಿ ಉದ್ಘಾಟಿಸಿದ ಮಾಜಿ ಸಂಸದ
ಪುತ್ತೂರು: ಜನ್ ಧನ್ ಯೋಜನೆ ಜಾರಿಯಾಗುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಶೇ. 80ರಷ್ಟು ಜನರು…
ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ‘ಎಐ ಡೇಟಾ ಹಬ್’ ಸ್ಥಾಪನೆಗೆ ಯೋಜನೆ
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ…























