ಕರಾವಳಿ

ಮಣಿಪಾಲ: ಹೋಟೆಲ್ ಕಾರ್ಮಿಕನ ಕತ್ತು ಕೊಯ್ದು ಕೊಲೆ!!

GL
ಮಣಿಪಾಲ ಈಶ್ವರನಗರ ಸಮೀಪ ಇಂದು ಬೆಳಗ್ಗೆ ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಣಿಪಾಲ: ಮಣಿಪಾಲ ಈಶ್ವರನಗರ ಸಮೀಪ ಇಂದು ಬೆಳಗ್ಗೆ ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.

chennai-shopping
maithri

ಕೊಲೆಯಾದವರನ್ನು ಹೊನ್ನಾವರ ಕಾಸಗೋಡಿನ ಶ್ರೀಧ‌ರ್ ನಾಯಕ(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದಲ್ಲಿ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು ಆರೋಪಿಗಳು ಇವರ ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿರುವುದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್, ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts