tamanvi
ಕರಾವಳಿ

ವಿಟ್ಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಉದ್ಯಮಿ

ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದ‌ರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.7ರಂದು ನಡೆದಿದೆ.

ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದ‌ರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…