ಕರಾವಳಿ

ಉಳ್ಳಾಲ: ಗ್ಯಾಸ್ ಸ್ಫೋಟ ತಾಯಿ, ಮೂವರು ಮಕ್ಕಳಿಗೆ ಗಂಭೀರ!!

ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆಯಾಗಿ ಡಿ.7ರ ಶನಿವಾರ ತಡರಾತ್ರಿ ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆಯಾಗಿ ಡಿ.7ರ ಶನಿವಾರ ತಡರಾತ್ರಿ ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮಂಜನಾಡಿ ಕಂಡಿಕ ನಿವಾಸಿ ಮುತ್ತಲಿಬ್ ಬಿನ್ ಇಸ್ಮಾಯಿಲ್ ಎಂಬವರ ಪತ್ನಿ ಕುಬ್ರ (40), ಮೆಹದಿ(15), ಮಝಹಾ (13) ಮಾಯಿಝಾ (11) ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.

SRK Ladders


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…