ಕರಾವಳಿ

ಕೃಷ್ಣನಗರ: ಸಿಲೆರಿಯೋ – ಬೈಕ್ ಅಪಘಾತ!

ಉಪ್ಪಿನಂಗಡಿ - ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಬೈಕ್ ಹಾಗೂ ಕಾರು ಎರಡೂ ವಾಹನಗಳು ಪುತ್ತೂರು ಕಡೆಯಿಂದ ಆಗಮಿಸಿದ್ದು, ಡಿವೈಡರ್ ದಾಟಿ ರಸ್ತೆ ತಿರುಗುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…