tamanvi
ಕರಾವಳಿ

ಮಂಗಳೂರು: ಸ್ಕೂಟರ್ ಸ್ಕಿಡ್; ಟ್ರಕ್ ಹರಿದು ಸವಾರ ಸಾವು..!

ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.

ಈ ಸುದ್ದಿಯನ್ನು ಶೇರ್ ಮಾಡಿ

KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.

ಘಟನೆಯ ನಂತರ, ಸ್ಥಳೀಯರು, ಪೊಲೀಸರೊಂದಿಗೆ ಹೆಚ್ಚಿನ ಅಪಘಾತಗಳನ್ನು ತಡೆಯಲು ರಸ್ತೆಯ ಮಣ್ಣನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…