ಕರಾವಳಿ

ಮಹಿಳೆಯರಿಗೆ ಉಚಿತ ಕೋಳಿ ಮರಿ ವಿತರಣೆ

ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಲದ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಲದ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ 15, ಪಂಗಡಕ್ಕೆ 222 ಹಾಗೂ ಸಾಮಾನ್ಯ ವರ್ಗಕ್ಕೆ 54 ಮರಿಗಳನ್ನು ವಿತರಿಸುವ ಗುರಿ ಇದೆ.

SRK Ladders

ಡಿ 25ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಹೆಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯರನ್ನು ಸಂಪರ್ಕಿಸಬಹುದು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…

1 of 2