pashupathi
ಕರಾವಳಿ

ಚಾರ್ವಾಕ: ದಿವೀಶ್ ಮಡಿವಾಳ ಹೃದಯಾಘಾತದಿಂದ ನಿಧನ

tv clinic
ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45 ವ.) ಎಂಬವರು ಡಿ.16ರಂದು ಹೃದಯಾಘಾತದಿಂದ ನಿಧನರಾದರು.

akshaya college

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೃತರು ಪುತ್ತೂರಿನ ಸಂಪ್ಯದಲ್ಲಿ ಮನೆ ಮಾಡಿದ್ದರು. ಚಾರ್ವಾಕದ ಮೂಲ ಮನೆಯಲ್ಲಿ ದೈವಗಳ ಕಾರ್ಯಕ್ರಮದ ನಿಮಿತ್ತ ಅಲ್ಲಿಗೆ ಬಂದವರು ನಿನ್ನೆ ರಾತ್ರಿಯೇ ಪುತ್ತೂರಿಗೆ ಬಂದಿದ್ದರು.

ಬೆಳಗ್ಗಿನ ಜಾವ ಹೃದಯಾಘಾತವಾದ ತಕ್ಷಣ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಡಿ.28ರಂದು ವಿದೇಶಕ್ಕೆ ಹೋಗುವವರಿದ್ದರು.

ಮೃತರು ತಂದೆ, ಪತ್ನಿ, ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…