BREAKING

ಕರಾವಳಿ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಸಂಸ್ಥೆಯ ಆಡಳಿತ ಕಚೇರಿ ವಿಶ್ವಸೌಧದಲ್ಲಿ ಬಿಡುಗಡೆಗೊಳಿಸಲಾಯಿತು. 

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಸಂಸ್ಥೆಯ ಆಡಳಿತ ಕಚೇರಿ ವಿಶ್ವಸೌಧದಲ್ಲಿ ಬಿಡುಗಡೆಗೊಳಿಸಲಾಯಿತು. 

ಸಂಸ್ಥೆಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ, ಉಪಾಧ್ಯಕ್ಷ ಎ. ಆನಂದ ಆಚಾರ್ಯ, ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ. ವಿ. ವಿಶ್ವಜ್ಞಮೂರ್ತಿ, ಜಯ ವಿ. ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಹಾಗೂ ಪುತ್ತೂರು ಶಾಖಾ ಪ್ರಭಾರ ವ್ಯವಸ್ಥಾಪಕ ಕಿರಣ್ ಬಿ.ವಿ. ಉಪಸ್ಥಿತರಿದ್ದರು.

Related Posts