Gl
ಕರಾವಳಿ

ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ

ಬೆಳಗಿನ ಜಾವ 1.35-1.40 ಮಧ್ಯೆಯ ಸಮಯದಲ್ಲಿ ಭಾರೀ ಶಬ್ದದೊಂದಿಗೆ  ಭೂಕಂಪನ ಸಂಭವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.

rachana_rai
Pashupathi
akshaya college
Balakrishna-gowda

ಇಂದು ಬೆಳಗಿನ ಜಾವ 1.35-1.40 ಮಧ್ಯೆಯ ಸಮಯದಲ್ಲಿ ಭಾರೀ ಶಬ್ದದೊಂದಿಗೆ  ಭೂಕಂಪನ ಸಂಭವಿಸಿದೆ. ಕೋಡೋಂ ಬೇಳೂ‌ರ್, ವೆಸ್ಟ್ ಎಳೇರಿ, ಕಿನಾನೂರ್ ಕರಿಂದಳಂ, ಬಳಾಲ್ ಪಂಚಾಯತ್‌ಗಳ ಪರಪ್ಪ, ಒಡೆಯಂಚಲ್‌, ಬಳಾಲ್, ಕೊಟ್ಟೋಡಿ, ಚುಳ್ಳಿಕ್ಕರ, ಮತ್ತು ಪೂಡಂಕಲ್ಲು ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಶಬ್ದ ಕೇಳಿ ಬಂದು ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭಾರೀ ಶಬ್ದದಿಂದ ಜನರು ಆತಂಕಗೊಂಡಿದ್ದಾರೆ. ಯಾವುದೆ ಅನಾಹುತಗಳು ಸಂಭವಿಸಿಳ ಎಂದು ಸಂಬಂಧಿಸಿದ ಇಲಾಖೆಯ ವರು ತಿಳಿಸಿದ್ದಾರೆ

pashupathi


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…