Gl
ಕರಾವಳಿ

ಮಂಗಳೂರು: ಬ್ಯಾಂಕ್ ನಲ್ಲಿ ಅಗ್ನಿ ಅವಘಡ; ಬೆಂಕಿಗೆ ಆಹುತಿಯಾದ ದಾಖಲೆಗಳು

ಬಂಟ್ಸ್ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ಸ್ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

rachana_rai
Pashupathi

ಬ್ಯಾಂಕಿನಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದು, ಮಧ್ಯಾಹ್ನವಾಗಿದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು ಎಂದು ವರದಿಯಾಗಿದೆ.

akshaya college

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಕಾರ್ಯಾಚರಣೆ ಮಾಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…