Gl jewellers
ಶಿಕ್ಷಣ

ಮಂಗಳೂರು ವಿವಿ ಪರೀಕ್ಷೆಯಲ್ಲಿ ಅಕ್ಷಯ ಕಾಲೇಜು ಪುತ್ತೂರಿಗೆ 2 ರ್ಯಾಂಕ್

ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-2024 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಅಕ್ಷಯ ಕಾಲೇಜು ಪುತ್ತೂರಿಗೆ ಎರಡು ರೇಂಕುಗಳು ಲಭ್ಯವಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರಿನಲ್ಲಿ ವಿನೂತನವಾದ ವೃತ್ತಿಪರ ಶಿಕ್ಷಣವನ್ನು ಪರಿಚಯಿಸಿ ಹಲವು ಶೈಕ್ಷಣಿಕ ಸಾಂಸ್ಕೃತಿಕ ಸಾಧನೆಯನ್ನು ಮಾಡುತ್ತಿರುವ ಅಕ್ಷಯ ಕಾಲೇಜು ಪ್ರತಿವರ್ಷದಂತೆ ಈ ವರ್ಷವೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ  ರ್ಯಾಂಕ್ ಗಳನ್ನು ಗಳಿಸಿಕೊಂಡು ಸಾಧನೆ ಮರೆದಿದೆ.

Pashupathi
Papemajalu garady
Karnapady garady

ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-2024 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಅಕ್ಷಯ ಕಾಲೇಜು ಪುತ್ತೂರಿಗೆ ಎರಡು ರೇಂಕುಗಳು ಲಭ್ಯವಾಗಿವೆ.

ಬಿ.ಎಸ್ಸಿ ಇಂಟೀರಿಯರ್ ಡಿಸೈನ್ ವಿಭಾಗದ ಜೀವಿತ ಎಸ್ ಕೆ ಇವರು 4550ರಲ್ಲಿ 4144 (91.08%)ಅಂಕ ಪಡೆದು ಪ್ರಥಮ ಬ್ಯಾಂಕ್ ಗಳಿಸಿದ್ದಾರೆ.

ಇವರು ಮಂಜುನಾಥ ಆಚಾರ್ಯ ಎಸ್‌.ಕೆ. ಹಾಗೂ ಚಂದ್ರಾವತಿ ದಂಪತಿಗಳ ಪುತ್ರಿ. ಇಂಟೀರಿಯರ್ ಡಿಸೈನ್ ವಿಭಾಗದ ಇನ್ನೊರ್ವ ವಿದ್ಯಾರ್ಥಿನಿ ರಿಯಾ ಪೊನ್ನಮ್ 4550ರಲ್ಲಿ 4124 (90.64%)០៩ ಪಡೆದು ದ್ವಿತೀಯ ಬ್ಯಾಂಕ್ ಗಳಿಸಿದ್ದಾರೆ.

ಇವರು ಕೇಶವಾನಂದ ಡಿ. ಎನ್. ಹಾಗೂ ಅನಿತಾ ಕೆ. ಪಿ. ದಂಪತಿಗಳ ಪುತ್ರಿ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಶುಭಹಾರೈಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಬಿಸಿಲ ತಾಪಕ್ಕೆ ನೆರಳಾದ ಗುಜುರಿ ಹಣ!! ಹೀಗೂ ಬಸ್ ನಿಲ್ದಾಣ ನಿರ್ಮಿಸಬಹುದೆಂದು ತೋರಿಸಿಕೊಟ್ಟ ಎನ್.ಎಸ್.ಎಸ್. ಕಾರ್ಯಕರ್ತರು!

ಗುಜಿರಿ ಸಂಗ್ರಹಿಸಿ ಮಾರಿ ಸಿಕ್ಕಿದ ಹಣದಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ವಿದ್ಯಾರ್ಥಿಗಳು

ಅಕ್ಷಯ ಕಾಲೇಜಿನಲ್ಲಿ ‘ಪ್ರಿನ್ಸ್ ಆಂಡ್ ಪ್ರಿನ್ಸೆಸ್’ ಫ್ಯಾಷನ್ ಶೋ| 6 ವಿಭಾಗದಲ್ಲಿ ನಡೆದ ಸ್ಪರ್ಧೆಯ ಬಹುಮಾನ ವಿತರಣೆ

ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತಕಲಾ ಸಂಘದ ವತಿಯಿಂದ…