ಶಿಕ್ಷಣ

ಸಿಇಟಿ ‘ಕನ್ನಡ’ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ!!

GL
ಎ.18ರಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಎ.18ರಂದು ನಿಗದಿಯಾಗಿದ್ದ ಸಿಇಟಿ ಕನ್ನಡ ಭಾಷಾಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಏ. 15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

chennai-shopping
maithri

ವಿಧಾನಪರಿಷತ್ತಿನಲ್ಲಿ ಸದಸ್ಯರಾದ ಐವನ್ ಡಿಸೋಜ ಅವರು ಏ.18ರಂದು ಗುಡ್‌ ಪ್ರೈಡೆ ದಿನದಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಗೆ 2,537 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 115 ಮಂದಿ ಕ್ರೈಸ್ತ ಸಮುದಾಯದ ಅಭ್ಯರ್ಥಿಗಳಾಗಿದ್ದಾರೆ. ಹೀಗಾಗಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಎಂದು ಮನವಿ ಮಾಡಿದ್ದರು. ಹೀಗಾಗಿ ಸಚಿವರು ಈ ಕುರಿತು ಇಲಾಖೆಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts