Gl harusha
ಶಿಕ್ಷಣ

ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ “ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫ್ಯಾಶನ್ ಶೋ ದಲ್ಲಿ ಪ್ರಥಮ, ಗಾಯನದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ದ್ವಿತೀಯ, ಫೇಸ್ ಪೇಂಟಿಂಗ್ ನಲ್ಲಿ ದ್ವಿತೀಯ, ಮತ್ತು ಮೋಕ್ ಪ್ರೆಸ್ ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತದೆ. ಕಾಲೇಜಿನ ಅಧ್ಯಕ್ಷರು,ಆಡಳಿತ ಮಂಡಳಿ,ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ

srk ladders
Pashupathi
Muliya

ಈ ಸುದ್ದಿಯನ್ನು ಶೇರ್ ಮಾಡಿ

Related Posts