ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ಇಫ್ತಾರ ಕೂಟ

tv clinic
ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರಕೂಟವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರಕೂಟವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು.

core technologies

ಕಾಲೇಜಿನ ವಿದ್ಯಾರ್ಥಿಗಳು, ಸಂಪ್ಯದ ಮುಸ್ಲಿಂ ಬಾಂಧವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. 

akshaya college

ಆದರ್ಶ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್, ಇಲ್ಲಿನ ಮಾಲಕರಾದ ಶ್ರೀ ಅಬ್ದುಲ್ ರಹಮಾನ್ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಇದೊಂದು ಉತ್ತಮವಾದ ಕಾರ್ಯಕ್ರಮವನ್ನು ಕಾಲೇಜು ಆಯೋಜಿಸಿದೆ ಹಾಗೂ ಸರ್ವಧರ್ಮ ಸಮನ್ವಯ ಎನ್ನುವ ಶೀರ್ಷಿಕೆಯಡಿ ಏಕತೆಯನ್ನು ಸಾರುವ ಶ್ರೀ ಜಯಂತ ನಡುಬೈಲು ಇವರ ಯೋಚನೆಯು ಶ್ಲಾಘನೀಯ ಎಂದರು.

ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲುರು,ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ.ಎ, ಉಪ ಪ್ರಾಂಶುಪಾಲರಾದ ಶ್ರೀ ರಕ್ಷಣಾ ಟಿ ಆರ್, ಕಾಲೇಜು ಸಿಬ್ಬಂದಿ ವರ್ಗ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಂಪ್ಯ ಆಸುಪಾಸಿನ ಸುಮಾರು 100 ಜನ ಈ ಕೂಟದಲ್ಲಿ ಬಾಗವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…