tamanvi
ಶಿಕ್ಷಣ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

D_shiva_bhat
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

maithri

ಮಧ್ಯಾಹ್ನ 1.30 ಕ್ಕೆ ವೆಬ್‌ಸೈಟ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್…